ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಆಚರಣೆ ಮಾಡಲಾಯಿತು.
ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ನಿಲ್ದಾಣದ ಬಳಿ ಇರುವ ಪ್ರತಿಮೆಗೆ ಸ್ಥಳೀಯ ಶಾಸಕರಾದ ಜಿ.ಟಿ.ದೇವೇಗೌಡ, ಡಾ.ತಿಮ್ಮಯ್ಯ ಮತ್ತು ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರು ಮಾಲಾರ್ಪಣೆ ಮಾಡಿದರು.
ಬಳಿಕ ಬೆಳ್ಳಿ ರಥದ ಮೂಲಕ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಪೂರ್ಣ ಕುಂಭ ಹಿಡಿದು ಕಲಾಮಂದಿರದವರಗೆ ನಡೆದ ಮೆರವಣಿಗೆಯಲ್ಲಿ ಡೊಳ್ಳು, ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.
ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗಿಯಾಗಿ ಬಾಬು ಜಗಜೀವನ್ ರಾಮ್ ಜೀ ಕೀ ಜೈ ಎಂದು ಜೈಕಾರ ಹಾಕಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…