Mysore
23
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಮಕ್ಕಳಿಗೆ ಮೊಬೈಲ್‌ ನಿಷೇಧ ಸರಿಯಲ್ಲ: ವಾಟಾಳ್‌ ನಾಗರಾಜ್‌ ಕಿಡಿ

Stampede tragedy: Vatal Nagaraj demands ₹5 crore compensation.

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಕ್ಕಳು ಅಪ್ಪ, ಅಮ್ಮನ ಮೊಬೈಲ್‌ ತೆಗೆದುಕೊಂಡು ನೋಡುತ್ತಾರೆ. ಅವರನ್ನು ಏನು ಮಾಡಲು ಆಗುತ್ತದೆ? ಜೈಲಿಗೆ ಹಾಕುವುದಕ್ಕೆ ಆಗುತ್ತಾ ಕೊರೊನಾ ಸಂದರ್ಭದಲ್ಲಿ ಆನ್‌ಲೈನ್‌ ಕ್ಲಾಸ್‌ಗೆ ಮೊಬೈಲ್‌ ಬಳಕೆ ಮಾಡುತ್ತಿದ್ದರು. ಜಗತ್ತಿನ ಮಾಹಿತಿ ತಿಳಿಯಲು ವಿದ್ಯಾರ್ಥಿಗಳಿಗೆ ಮೊಬೈಲ್‌ನಿಂದ ಅನುಕೂಲವಾಗಲಿದೆ. ಆದ್ದರಿಂದ ಸರ್ಕಾರದ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

 

Tags:
error: Content is protected !!