Stampede tragedy: Vatal Nagaraj demands ₹5 crore compensation.
ಮೈಸೂರು: ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಕ್ಕಳು ಅಪ್ಪ, ಅಮ್ಮನ ಮೊಬೈಲ್ ತೆಗೆದುಕೊಂಡು ನೋಡುತ್ತಾರೆ. ಅವರನ್ನು ಏನು ಮಾಡಲು ಆಗುತ್ತದೆ? ಜೈಲಿಗೆ ಹಾಕುವುದಕ್ಕೆ ಆಗುತ್ತಾ ಕೊರೊನಾ ಸಂದರ್ಭದಲ್ಲಿ ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್ ಬಳಕೆ ಮಾಡುತ್ತಿದ್ದರು. ಜಗತ್ತಿನ ಮಾಹಿತಿ ತಿಳಿಯಲು ವಿದ್ಯಾರ್ಥಿಗಳಿಗೆ ಮೊಬೈಲ್‌ನಿಂದ ಅನುಕೂಲವಾಗಲಿದೆ. ಆದ್ದರಿಂದ ಸರ್ಕಾರದ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…