ಮೈಸೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಎಷ್ಟು ಕೋಟಿ ಆಫರ್ ಕೊಡುತ್ತಿದ್ದಾರೋ ಗೊತ್ತಿಲ್ಲ. ಶಾಸಕರ ಖರೀದಿಗೆ ಬಿಜೆಪಿಯವರು ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಇದರ ಬಗ್ಗೆ ಸರಿಯಾದ ದಾಖಲೆ ಸಿಕ್ಕರೆ ತನಿಖೆ ಮಾಡುತ್ತೇವೆ. ಬಿಜೆಪಿಯವರು ಆಪರೇಷನ್ ಮಾಡೋದ್ರಲ್ಲಿ ಎತ್ತಿದ ಕೈ ಎಂದು ಗಂಭೀರ ಆರೋಪ ಮಾಡಿದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…