ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ.
ಬಿಜೆಪಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ನಗರದ ಗನ್‌ಹೌಸ್ ಹಾಗೂ ಕೋಟೆ ಆಂಜನೇಯ ದೇವಸ್ಥಾನದ ಬಳಿ ಕೈಗೊಂಡಿರುವ ಭದ್ರತೆಯನ್ನು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಮುತ್ತುರಾಜ್ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ. ಬಂದೋಬಸ್ತ್‌ಗೆ ಸುಮಾರು 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಮಂಡ್ಯ: ಅನಾಥಾಶ್ರಮವೊಂದರಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅದರಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಆಘಾತಕಾರಿ ಘಟನೆ ಜಿಲ್ಲೆಯ ಮಳವಳ್ಳಿ…
ಆಹಾ! ಗಂಗೋತ್ರಿಯೇ ನಿನ್ನ ಜೊತೆ ನನಗೆ ನೆನಪಿನ ವಿರಹ ಒಂದೇ ಎರಡೇ? • ಡಾ.ಮೊಗಳ್ಳಿ ಗಣೇಶ್ ಮಾನಸಗಂಗೋತ್ರಿಯ ನೆನಪಾದ ಕೂಡಲೆ…
• ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅಲ್ಲೊಂದು ತಣ್ಣಗೆ ಹರಿವ ನದಿಯಾನ. ನದಿಯ ಮಡಿಲೊಳಗೆ ತಂಪಾದ ನೆರಳು ನೀಡುವ ಹಸಿರು ಕಂಗೊಳಿಸುವ ಗಿಡಮರಗಳು,…
ಮುದ್ದಂಡ ಕುಟುಂಬಸ್ಥರಿಂದ ಹಾಕಿ ಹಬ್ಬಕ್ಕಾಗಿ ಭರ್ಜರಿ ಸಿದ್ಧತೆ : ಮಾ. ೨೮ರಿಂದ ಆರಂಭ ಪುನೀತ್ ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ…
ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಿಗ್ಗೆ 7:30ರ ಸಮಯದಲ್ಲಿ ಎ.ಆರ್.ರೆಹಮಾನ್ (58)…
ಆಸೀಸ್ ಕ್ರಿಕೆಟಿಗ ಡೆವಿಡ್ ವಾರ್ನರ್ ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಈಗ ಚಿತ್ರರಂಗದಲ್ಲಿ ಮಿಂಚಲು ಸಿದ್ದವಾಗಿದ್ದಾರೆ. ಟಾಲಿವುಡ್ ನಟ ನಿತಿನ್ ಅಭಿನಯದ…