ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಬಿ.ಕೆ.ಹರಿಪ್ರಸಾದ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹರಿಪ್ರಸಾದ್ ಅವರನ್ನು ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…