ಮೈಸೂರು ನಗರ

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಬಿ.ಕೆ.ಹರಿಪ್ರಸಾದ್‌ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹರಿಪ್ರಸಾದ್‌ ಅವರನ್ನು ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

34 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

47 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

53 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago