Mysore
28
clear sky

Social Media

ಶನಿವಾರ, 18 ಏಪ್ರಿಲ 2026
Light
Dark

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ನಾನಾ ದೇವಾಲಯಗಳಲ್ಲಿ ದರ್ಶನ ಸಮಯ ಬದಲಾವಣೆ

Strict action at Chamundi Hill: Reels and videos will no longer be allowed

ಮೈಸೂರು: ಮಾರ್ಚ್.‌3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ.

ಮಾರ್ಚ್.‌3ರಂದು ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಅಂದು ಮೈಸೂರಿನ ಚಾಮುಂಡಿ ದೇಗುಲದ ಪೂಜೆಯಲ್ಲಿ ವ್ಯತ್ಯಾಸವಾಗಲಿದೆ. ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ಗ್ರಹಣದ ಸಮಯದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ನಡೆಸಲಾಗುತ್ತದೆ.

Tags:
error: Content is protected !!