Strict action at Chamundi Hill: Reels and videos will no longer be allowed
ಮೈಸೂರು: ಮಾರ್ಚ್.3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಮಾರ್ಚ್.3ರಂದು ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಅಂದು ಮೈಸೂರಿನ ಚಾಮುಂಡಿ ದೇಗುಲದ ಪೂಜೆಯಲ್ಲಿ ವ್ಯತ್ಯಾಸವಾಗಲಿದೆ. ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ಗ್ರಹಣದ ಸಮಯದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ನಡೆಸಲಾಗುತ್ತದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…