ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಶವದ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಎನ್.ಆರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…