ಮೈಸೂರು: ಶಾಲಾ ಮಕ್ಕಳ ಪ್ರವಾಸದ ವೇಳೆ ಬಸ್ ಪಲ್ಟಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ 3 ಗಂಟೆಗೆ ಮಕ್ಕಳೆಲ್ಲಾ ಮೈಸೂರಿಗೆ ಆಗಮಿಸಿದ್ದಾರೆ.
ಎರಡು ದಿನದ ಹಿಂದೆ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತ ಬಾಲಕನ ಮೃತ ದೇಹವನ್ನು ನಿನ್ನೆಯೇ ತಂದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಪ್ರವಾಸಕ್ಕೆ ತೆರಳಿದ್ದ ಎಲ್ಲಾ ಮಕ್ಕಳು ಬಂದಿದ್ದಾರೆ. ಈ ಪೈಕಿ ನಾಲ್ಕು ಮಕ್ಕಳಿಗೆ ಸಣ್ಣ ಪುಟ್ಟ ಗಾಯವಾಗಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ಎಲ್ಲಾ ಪೋಷಕರು ನಿರಾಳರಾಗಿದ್ದಾರೆ.
ಪ್ರವಾಸಕ್ಕೆ ತೆರಳಿದ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…