ಮೈಸೂರು: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ.
ಲಿಖಿತ್ ಎಂಬುವವನೇ ಅಪಘಾತದಲ್ಲಿ ಸಾವನ್ನಪ್ಪಿರುವ ಪುಟ್ಟ ಕಂದಮ್ಮನಾಗಿದ್ದಾನೆ. ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಬೈಕ್ಗೆ ಹಿಂದೆ ಬಂದ ಕಾರೊಂದು ಗುದ್ದಿದೆ.
ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪೋಷಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ.
ಇನ್ನು ಈ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.೧೨ರಂದು ಹೈಕೋರ್ಟ್ ನ್ಯಾಯಮೂರ್ತಿಗಳಾದ, ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ…
ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ನನ್ನು ಪೊಲೀಸ್ ವಶಕ್ಕೆ ಪಡೆಯುವಂತೆ ಮುಂಬೈ ನ್ಯಾಯಾಲಯ ಆದೇಶ ನೀಡಿತ್ತು. ಆದರೆ…
ನಾ.ದಿವಾಕರ ತಂತ್ರಜ್ಞಾನದ ಆವಿಷ್ಕಾರಗಳಿಗೆ ಸಮಾನಾಂತರವಾಗಿ ಬೆಳೆಯುತ್ತಿರುವ ಡಿಜಿಟಲ್ ವಂಚಕ ಜಾಲಗಳು ಕೋವಿಡ್ ೧೯ ವಿಶ್ವದಾದ್ಯಂತ ಜನರ ಬದುಕನ್ನು ಮೂರಾಬಟ್ಟೆ ಮಾಡಿದ…
ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವರು ಸಂವಿಧಾನ ಕುರಿತ ಚರ್ಚೆಯನ್ನು ಪ್ರಧಾನಿಯೇ ರಾಜಕೀಯಗೊಳಿಸುವ ಪ್ರಯತ್ನ ಮಾಡಿದ್ದು ಸರಿಯಲ್ಲ ದೇಶದ ಸಂವಿಧಾನ ೭೫…
ಎಂ.ಬಿ.ರಂಗಸ್ವಾಮಿ ಮೂಗೂರು: ೩ ವರ್ಷಗಳಿಂದ ಸ್ಥಗಿತಗೊಂಡಿರುವ ತೆಪ್ಪೋತ್ಸವ ಮೂಗೂರು: ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯದಲ್ಲಿ ಕೋಟ್ಯಂತರ ರೂ.…
ನೇಮಕಾತಿ ಬ್ಯಾಂಕ್: ಭಾರತೀಯ ಸ್ಟೇಟ್ ಬ್ಯಾಂಕ್ ಹುದ್ದೆ ಹೆಸರು: ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)…