ಮೈಸೂರು: ಕಾರಿನ ಟೈರ್ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೇಟಗಳ್ಳಿಯ ಆರ್‌ಬಿಐ ಬಳಿ ರಿಂಗ್ ರಸ್ತೆಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ.
ಮಣಿಪಾಲ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಕಾರಿನ ಟೈರ್ ಸ್ಪೋಟ ಗೊಂಡಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ಹಿಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ಇಬ್ಬರು ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ವಿವಿ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…