Mysore
34
scattered clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಸಿಬಿಎಸ್‌ಇ : ಧೃತಿಗೆ ಶೇ 95.6 ಅಂಕ

CBSE Dhriti

ಮೈಸೂರು : ಸಿಬಿಎಸ್‌ಇ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶ್ರೀರಾಂಪುರ ಬಡಾವಣೆಯ ನಾರಾಯಣ ಎಜುಕೇಶನಲ್ ಇನ್ಸ್ಟಿಟ್ಯೂನ್‌ನ ವಿದ್ಯಾರ್ಥಿನಿ ಎನ್.ಧೃತಿ ಅವರು ಶೇ.95.6 ಫಲಿತಾಂಶ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಗಳಿಸಿದ್ದಾರೆ.

ಧೃತಿ, ಮೈಸೂರು ವಿಶ್ವವಿದ್ಯಾನಿಲಯದ ಡೆಪ್ಯುಟಿ ರಿಜಿಸ್ಟ್ರಾರ್ ಡಾ.ನರೇಂದ್ರ ಮತ್ತು ದೀಪಾ ದಂಪತಿಯ ಪುತ್ರಿಯಾಗಿದ್ದಾರೆ. ಪರೀಕ್ಷೆಯಲ್ಲಿ ಒಟ್ಟು 478 ಅಂಕ ಗಳಿಸುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ:- ದೇಶಾದ್ಯಂತ 15 ರಾಜ್ಯಗಳಲ್ಲಿ ಜೈ ಹಿಂದ್‌ ಸಭೆ ನಡೆಸಲು ಕಾಂಗ್ರೆಸ್‌ ಸಜ್ಜು 

ಪೋಷಕರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Tags:
error: Content is protected !!