CBSE Dhriti
ಮೈಸೂರು : ಸಿಬಿಎಸ್‌ಇ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶ್ರೀರಾಂಪುರ ಬಡಾವಣೆಯ ನಾರಾಯಣ ಎಜುಕೇಶನಲ್ ಇನ್ಸ್ಟಿಟ್ಯೂನ್‌ನ ವಿದ್ಯಾರ್ಥಿನಿ ಎನ್.ಧೃತಿ ಅವರು ಶೇ.95.6 ಫಲಿತಾಂಶ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಗಳಿಸಿದ್ದಾರೆ.
ಧೃತಿ, ಮೈಸೂರು ವಿಶ್ವವಿದ್ಯಾನಿಲಯದ ಡೆಪ್ಯುಟಿ ರಿಜಿಸ್ಟ್ರಾರ್ ಡಾ.ನರೇಂದ್ರ ಮತ್ತು ದೀಪಾ ದಂಪತಿಯ ಪುತ್ರಿಯಾಗಿದ್ದಾರೆ. ಪರೀಕ್ಷೆಯಲ್ಲಿ ಒಟ್ಟು 478 ಅಂಕ ಗಳಿಸುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಇದನ್ನೂ ಓದಿ:- ದೇಶಾದ್ಯಂತ 15 ರಾಜ್ಯಗಳಲ್ಲಿ ಜೈ ಹಿಂದ್ ಸಭೆ ನಡೆಸಲು ಕಾಂಗ್ರೆಸ್ ಸಜ್ಜು
ಪೋಷಕರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…