ಮೈಸೂರು ನಗರ

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.

ಮೈಸೂರಿನ ಬಲ್ಲಾಳ್ ವೃತ್ತದಲ್ಲಿ ಹೆಲಿಕಾಪ್ಟರ್ ಮೂಲಕ ಅಂಬೇಡ್ಕರ್ ಮತ್ತು ಬುದ್ದನ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಕೆ ಮಾಡಲಾಯಿತು. ತೆರೆದ ಅಲಂಕೃತ ವಾಹನಗಳಲ್ಲಿ ಪ್ರತಿಷ್ಠಾಪಿಸಿದ್ದ ಪ್ರತಿಮೆಗಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಿ ಅಂಬೇಡ್ಕರ್‌ ಜಯಂತಿಯನ್ನು ಆಚರಣೆ ಮಾಡಲಾಯಿತು

ಇದೇ ಮೊದಲ ಬಾರಿಗೆ ಹೆಲಿಕಾಪ್ಟರ್ ಮೂಲಕ ನಡೆದ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ನೆತ್ತಿ ಸುಡುತ್ತಿದ್ದ ಬಿಸಿಲನ್ನು ಲೆಕ್ಕಿಸದೇ ಸಾವಿರಾರು ಜನರು ಭಾಗಿಯಾಗಿ ಈ ಕ್ಷಣವನ್ನು ಕಣ್ತುಂಬಿಕೊಂಡರು.

 

 

 

ಆಂದೋಲನ ಡೆಸ್ಕ್

Recent Posts

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

8 mins ago

ದಸರಾ: ರಾಜಪಥದಲ್ಲಿ ಅಂಬಾರಿ ಸಂಚಾರ!

ಪ್ರಶಾಂತ್ ಎಸ್. ಕೆಎಸ್‌ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್‌ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’…

14 mins ago

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

18 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

19 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

19 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

19 hours ago