ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ.
ಇಡೀ ಬೆಟ್ಟವನ್ನು ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದೆ.
ತಾಯಿ ಚಾಮುಂಡೇಶ್ವರಿ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿದೆ.
ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…