ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್ ಬಗ್ಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳೆಗಳ ಉತ್ಪಾದಕತೆ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ ಆರಂಭಿಸಲಾಗುವುದು. ಈ ಯೋಜನೆ 1.7 ಕೋಟಿ ರೈತರಿಗೆ ಪ್ರಯೋಜನ ನೀಡಲಿದೆ. ರಾಜ್ಯ ಸರ್ಕಾರಗಳ ಪಾಲುದಾರಿಕೆಯೊಂದಿಗೆ ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಇದರ ಜೊತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಜನಪರ ಹಾಗೂ ವಿಕಸಿತ 2025ರ ಕೇಂದ್ರ ಬಜೆಟ್‌ನಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…