ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಘಟನೆಯ ಸತ್ಯಾಸತ್ಯತೆ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿರುವುದಿಂದ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಮಗುವಿನ ಪೋಷಕರು ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ವೈದ್ಯಾಧಿಕಾರಿಗಳು ನಿರ್ಧಾರ ಮಾಡಿದ್ದು, ಪೋಷಕರು ಆರೋಪಿಸುವ ರೀತಿ ಒಂದು ವೇಳೆ ಇರುವೆ ಕಚ್ಚಿದ್ದರೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂಬ ಹೇಳಲಾಗುತ್ತಿದೆ.
ಸದ್ಯ ಪೋಷಕರು ಮಗುವಿನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ನಾಳೆ (ಏಪ್ರಿಲ್.24, 2026) ಮಗುವಿನ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…