ಮೈಸೂರು: ಇಲ್ಲಿನ ರೈಲು ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನ ನಡೆದಿದ್ದು, ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.
ಕೆಲವೇ ಗಂಟೆಗಳಲ್ಲಿ ರೈಲ್ವೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ತಾಯಿಯ ಜೊತೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಅಪಹರಣ ಮಾಡಿದ್ದರು. ಬಳಿಕ ರೈಲ್ವೆ ಪೊಲೀಸರಿಗೆ ಮಗುವಿನ ಪೋಷಕರು ಮಾಹಿತಿ ನೀಡಿದ್ದರು.
ಇದನ್ನು ಓದಿ: ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದ ತಾಯಿ..!
ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿ ಗಮನಿಸಿದಾಗ ವೃದ್ಧೆ ಮಗುವನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ರೈಲು ನಿಲ್ದಾಣದಲ್ಲಿ ವೃದ್ಧೆಯನ್ನು ಬಂಧಿಸಿ ಮಗುವನ್ನು ವಶಕ್ಕೆ ಪಡೆದಿದ್ದಾರೆ.
ಹಾಸನ ಮೂಲದ ನಂದಿನಿ ಎಂಬುವವರನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…
ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…