ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ ಒಳಪಡುವ ವಾರ್ಡ್ ಸಂಖ್ಯೆ 42ರ ಕೆ.ಜಿ.ಕೊಪ್ಪಲಿನ ಸಿದ್ದಪ್ಪಾಜಿ ದೇವಸ್ಥಾನದ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಮೋಹನ್ ಕುಮಾರ್ ಅಭಿಯಾನಕ್ಕೆ ಚಾಲನೆ ನೀಡಿದರು. ವಲಯ ಆಯುಕ್ತರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್ ವೈಸರ್, ಪೌರಕಾರ್ಮಿಕರು, ಮತ್ತು ಸ್ಥಳೀಯ ಸಾರ್ವಜನಿಕರು ಪಾಲ್ಗೊಂಡು ಸ್ವಚ್ಛಗೊಳಿಸುವ ಮೂಲಕ ಅಂದಾಜು 10 ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಯಿತು. ವಲಯ 9ರ ವ್ಯಾಪ್ತಿಗೆ ಒಳಪಡುವ ವಾರ್ಡ್ ಸಂಖ್ಯೆ 35ರ ರಿಂಗ್ ರಸ್ತೆಯ ಸರ್ವೀಸ್ ರಸ್ತೆ ಪಕ್ಕದಲ್ಲಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ನಗರಪಾಲಿಕೆ ಉಪ ಆಯುಕ್ತ ಜಿ.ಎಸ್.ಸೋಮಶೇಖರ್ ಚಾಲನೆ ನೀಡಿದರು. ವಲಯ ಆಯುಕ್ತ ಧನುಷ್, ಪರಿಸರ ಅಭಿಯಂತರರಾದ ಲೋಕೇಶ್ವರಿ, ಆರೋಗ್ಯ ನಿರೀಕ್ಷಕ ಪ್ರಭಾಕರ್, ಸಹನ, ಸ್ಯಾನಿಟರಿ ಸೂಪರ್‌ವೈಸರ್, ಪೌರಕಾರ್ಮಿಕರು ಪಾಲ್ಗೊಂಡು ಸ್ವಚ್ಛಗೊಳಿಸುವ ಮೂಲಕ 5 ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಯಿತು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…