ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ನವೆಂಬರ್ ತಿಂಗಳಿನಲ್ಲಿ ಸಿಎಂ ಬದಲಾಗುವುದು ಖಚಿತ ಎಂದು ಹೇಳಲಾಗುತ್ತಿದೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ನವೆಂಬರ್ ತಿಂಗಳಿನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಸಿಎಂ ಬದಲಾವಣೆ ಆಗೋದು ಖಚಿತ ಎಂದರು.
ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ನಿಶ್ಚಿತ ಎಂದು ಹೇಳಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…