ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಜೈಲು ಶಿಕ್ಷೆ ಆಗುವುದು ಖಚಿತ ಎಂದು ಹೇಳಿದ್ದಾರೆ.
ಇಡಿ ಹೇಳಿರುವಂತೆ ಆರೋಪಿಗಳ ಮೇಲಿನ ಆರೋಪಕ್ಕೆ ನನ್ನ ಬಳಿಯೂ ಬಹಳಷ್ಟು ಸಾಕ್ಷಿ ಇವೆ. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದ ಲೋಕಾಯುಕ್ತ ಅಧಿಕಾರಿಗಳಿಗೂ ಶಿಕ್ಷೆ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…