cm siddaramiah public meeting
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು.
ನಿವಾಸದಲ್ಲಿ ಸಾಂಕೇತಿಕ ಜನತಾ ದರ್ಶನ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಿರುದ್ಯೋಗ, ಅನಾರೋಗ್ಯ, ಗ್ರಾಮದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು.
ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಸಾರ್ವಜನಿಕರಿಗೆ ಭರವಸೆ ನೀಡಿದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಕೆ.ವೆಂಕಟೇಶ್ ಸೇರಿದಂತೆ ಮುಖಂಡರು ಸಾಥ್ ನೀಡಿದರು.
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…