Mysore
21
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮೈಸೂರು| ಜನರಿಂದ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

cm siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ನಗರದಲ್ಲಿರುವ ತಮ್ಮ ಮನೆಯಲ್ಲಿ ನೂರಾರು ಜನರಿಂದ ಅಹವಾಲು ಸ್ವೀಕರಿಸಿದರು.

ಕೆಲವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮೌಖಿಕವಾಗಿ ಯಾವುದೇ ಅರ್ಜಿಗಳಿಲ್ಲದೇ ಬಂದಿದ್ದರು. ಅವರಲ್ಲೊಬ್ಬರು ತಮ್ಮ ಮಗನಿಗಾಗಿ ನೌಕರಿ ಕೇಳಿಕೊಂಡು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೆಲಸ ಕೊಡಿಸುವ ಭರವಸೆ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಳ್ಳದೇ ಬಂದಿದ್ದ ಎಲ್ಲಾ ಜನರಿಂದಲೂ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಇದನ್ನೂ ಓದಿ:- ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ: ಎಚ್‌ಡಿಕೆ ಪ್ರಶ್ನೆ

Tags:
error: Content is protected !!