Mysore
16
clear sky

Social Media

ಮಂಗಳವಾರ, 20 ಜನವರಿ 2026
Light
Dark

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರಿಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಮೈಸೂರಿನ ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಕೆಲ ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಅವರು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

Tags:
error: Content is protected !!