Mysore
27
clear sky

Social Media

ಭಾನುವಾರ, 01 ಫೆಬ್ರವರಿ 2026
Light
Dark

ಮೈಲಾರಿ ಹೋಟೆಲ್‌ನಲ್ಲಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

cm siddharamiah

ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ಉಪಹಾರ ಸೇವಿಸಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಎಂದರೆ ಬಹಳ ಅಚ್ಚುಮೆಚ್ಚು. ಮೈಸೂರಿಗೆ ಭೇಟಿ ಕೊಟ್ಟಾಗಲೆಲ್ಲಾ ಸಿಎಂ ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಉಪಹಾರ ಸೇವಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಕೂಡ ಹೋಟೆಲ್‌ಗೆ ಭೇಟಿ ನೀಡಿ ದೋಸೆ ಸವಿದು ಖುಷಿಪಟ್ಟರು. ಸಿಎಂ ಸಿದ್ದರಾಮಯ್ಯಗೆ ಸಚಿವ ವೆಂಕಟೇಶ್‌, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಸೇರಿದಂತೆ ಹಲವರು ಸಾಥ್‌ ನೀಡಿದರು.

Tags:
error: Content is protected !!