cm siddharamiah
ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ಉಪಹಾರ ಸೇವಿಸಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಎಂದರೆ ಬಹಳ ಅಚ್ಚುಮೆಚ್ಚು. ಮೈಸೂರಿಗೆ ಭೇಟಿ ಕೊಟ್ಟಾಗಲೆಲ್ಲಾ ಸಿಎಂ ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಉಪಹಾರ ಸೇವಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಕೂಡ ಹೋಟೆಲ್‌ಗೆ ಭೇಟಿ ನೀಡಿ ದೋಸೆ ಸವಿದು ಖುಷಿಪಟ್ಟರು. ಸಿಎಂ ಸಿದ್ದರಾಮಯ್ಯಗೆ ಸಚಿವ ವೆಂಕಟೇಶ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಹಲವರು ಸಾಥ್ ನೀಡಿದರು.
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…