cm siddaramaiah
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜುಲೈ.19ರಂದು ಶಕ್ತಿ ಪ್ರದರ್ಶನ ನಡೆಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆಯುತ್ತಿದೆ.
ಮೈಸೂರು ಜಿಲ್ಲೆಯಲ್ಲಿ ಸಾಧನಾ ಸಮಾವೇಶದ ಹೆಸರಿನಲ್ಲಿ ಜುಲೈ.19ರಂದು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಮೂರು ದಿನ ಮುಂಚೆಯೇ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಲಿದ್ದು, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸಮಾವೇಶದ ಸಂಪೂರ್ಣ ಜವಾಬ್ದಾರಿಯನ್ನು ಆಪ್ತ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೋಡಿಕೊಳ್ಳಲಿದ್ದಾರೆ.
ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರ ಸಭೆ ನಡೆಸಿ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಮಾಡಿದ್ದು, ಒಂದು ಲಕ್ಷಕ್ಕೂ ಹೆಚ್ಚಿನ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಲು ಸಿದ್ಧತೆ ನಡೆಯುತ್ತಿದೆ.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…