Training program for KAS Taluk Nodal Officers inaugurated by siddaramaiah
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಬಸವ ಜಯಂತಿ ಉದ್ಘಾಟನೆ ಹಾಗೂ 2026ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 3ಕ್ಕೆ ಹುಣಸೂರಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಅಲ್ಲಿನ ಕನಕ ಭವನದಲ್ಲಿ ಹಮ್ಮಿಕೊಂಡಿರುವ ಗಣಪತಿ ದೇವಸ್ಥಾನದ ಉದ್ಘಾಟನೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಏಪ್ರಿಲ್.21ರಂದು ಹೆಲಿಕಾಪ್ಟರ್‌ನಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆಯುವ 110 ಕೆರೆ -ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…