ಮೈಸೂರು ನಗರ

ಚಾಮುಂಡಿಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಸೊಸೆ ಭೇಟಿ

ಮೈಸೂರು: ನಾಲ್ಕನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿಂದು ನಾಡ ಅಧಿವೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಪತ್ನಿ ಹಾಗೂ ಸೊಸೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪುನೀತರಾದರು.

ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸೊಸೆ ಸ್ಮಿತಾ ರಾಕೇಶ್‌ ಅವರು ಒಟ್ಟಿಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ದೇವಸ್ಥಾನದ ಹಿಂಬಾಗಿಲಿನಿಂದ ಪ್ರವೇಶ ಪಡದು ತಾಯಿ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಬಳಿಕ ಅದೇ ದಾರಿಯಲ್ಲಿ ನಿರ್ಗಮಿಸಿದ್ದಾರೆ. ಸಿಎಂ ಪತ್ನಿ ಹಾಗೂ ಸೊಸೆಗೆ ಪೊಲೀಸರು ಎಸ್ಕಾರ್ಟ್‌ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

9 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

17 hours ago