Inquiry Ordered Against Hunsur BEO
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಂದಿದೆ.
ನ್ಯಾಯಾಲಯವು ಮೂಲ ತೀರ್ಪನ್ನು ಪರಿಶೀಲಿಸಿದ ಬಳಿಕ ಎಕ್ಸ್‌ಕ್ಯೂಷನ್ ಅರ್ಜಿಯಲ್ಲಿ ಕೇಳಿರುವ ಪರಿಹಾರವು ತೀರ್ಪಿನೊಂದಿಗೆ ಹೊಂದಿಕೆಯಾಗುವುದಿಲ್ಲ. ಆದ್ದರಿಂದ ಬಂಧನ ನೋಟಿಸ್ ಜಾರಿಗೊಳಿಸಲು ಯಾವುದೇ ಆಧಾರ ಇಲ್ಲವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ ಜಡಿಆರ್ ನಂಬರ್.2 ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಮಾನ್ಯಗೊಳಿಸಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರ ವಿರುದ್ಧ ಹೊರಡಿಸಿದ್ದ ಬಂಧನ ನೋಟಿಸ್ ಅನ್ನು ಹಿಂಪಡೆಯುವಂತೆ ಆದೇಶ ಹೊರಡಿಸಿದೆ.
ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್.22ರಂದು ನಡೆಯಲಿದೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…