ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಬೇಲ್ ಬಗ್ಗೆ ನಟ ಶ್ರೀಮುರುಳಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು(ಡಿಸೆಂಬರ್.17) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಿ, ಒಳ್ಳೆಯ ದಿನಗಳನ್ನು ತೋರಿಸೋಕೆ. ನಾನು ಇದನ್ನು ಮುಂಚೆಯೂ ಹೇಳಿದ್ದೇ ಈಗಲೂ ಹೇಳುತ್ತಿದ್ದೇನೆ. ಕಾಲಾಯ ತಸ್ಮೈ ನಮಃ ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ದರ್ಶನ್ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ದರ್ಶನ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಅವರು ಚಿಕಿತ್ಸೆ ಪೂರ್ಣಗೊಳಿಸಿಕೊಂಡು ಮನೆಗೆ ಬರಲಿ. ಆ ನಂತರ ಅವರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇಂದೇ ನಟ ಶ್ರೀ ಮುರುಳಿ ಅವರು ತಮ್ಮ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…