ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ.
ದಸರಾ ಚಲನಚಿತ್ರ ಉಪಸಮಿತಿಯಿಂದ ಚಲನಚಿತ್ರೋತ್ಸವನ್ನು ಆಯೋಜನೆ ಮಾಡಲಾಗುತ್ತಿದ್ದು, ಅಕ್ಟೋಬರ್.3ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ.
ಅಂದು ನಡೆಯುವ ಉದ್ಘಾಟನೆ ಕಾರ್ಯಕ್ರಮದಲ್ಲಿ ಖ್ಯಾತ ನಾಯಕ ನಟರಾದ ರಮೇಶ್ ಅರವಿಂದ್, ಡಾಲಿ ಧನಂಜಯ್, ಸಪ್ತಮಿಗೌಡ, ಶರಣ್ಯ ಶೆಟ್ಟಿ, ಅಕ್ಷಿತ ಬೋಪಯ್ಯ ಭಾಗಿಯಾಗಿ ಮೆರುಗು ಹೆಚ್ಚಿಸಲಿದ್ದಾರೆ.
ಅಂದು ಬೆಳಿಗ್ಗೆ ಸಾಧುಕೋಕಿಲಾ ಹಾಗೂ ತಂಡದವರಿಗೆ ಸಂಗೀತ ಹಾಗೂ ಮನರಂಜನೆ ಕಾರ್ಯಕ್ರಮ ನಡೆಯಲಿದೆ.
ಕನ್ನಡದ ಪ್ರಖ್ಯಾತ ನಟ ದಿವಂಗತ ದ್ವಾರಕೀಶ್ ಅವರ ಸವಿನೆನಪಿನಲ್ಲಿ ಈ ಬಾರಿಯ ಚಲನಚಿತ್ರೋತ್ಸವನ್ನು ಹಮ್ಮಿಕೊಳ್ಳಲಾಗಿದ್ದು, ಅವರ ಅಭಿನಯದ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…