ಮೈಸೂರು ನಗರ

ದಸರಾ ಫಲ ಪುಷ್ಪ ಪ್ರದರ್ಶನದ ಪೋಸ್ಟರ್ ಬಿಡುಗಡೆ

ಮೈಸೂರು:  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಅರಮನೆ ಮಂಡಳಿಯಲ್ಲಿ ದಸರಾ ಫಲ ಪುಷ್ಪ ಪ್ರದರ್ಶನದ ಪೋಸ್ಟರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಸೇರಿದಂತೆ ಮುಂತಾದವರು ಹಾಜರಿದ್ದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

8 mins ago

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

35 mins ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

45 mins ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

50 mins ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

53 mins ago

ಸ್ಪೋಟ ದುರಂತ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ ; ಬಳಿಕ ಹೇಳಿದ್ದೇನು?

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…

56 mins ago