ಮೈಸೂರು: ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 60 ಸಾವಿರ ಜನರು ಭಾಗಿಯಾಗಿದ್ದರು.
ಸುಮಾರು 60 ಸಾವಿರ ಜನರು ಭಾಗಿಯಾಗಿದ್ದ ಮಾನವ ಸರಪಳಿ ಕಾರ್ಯಕ್ರಮಕ್ಕೆ ದಸರಾ ಗಜಪಡೆ ಸಾಥ್ ನೀಡಿದವು. ಕ್ಯಾಪ್ಟನ್ ಅಭಿಮನ್ಯು ನೇತ್ವತ್ವದ ದಸರಾ ಗಜಪಡೆಯು ಮಾನವ ಸರಪಳಿ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಿದವು.
ಈ ವೇಳೆ ದಸರಾ ಗಜಪಡೆಯನ್ನು ನೋಡಿ ಜನತೆ ಖುಷಿಪಟ್ಟು, ಫೋಟೋ ಕ್ಲಿಕ್ಕಿಸಿಕೊಂಡರು.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…