ಮೈಸೂರು ನಗರ

ನಾಳೆ ದಸರಾ ಉದ್ಘಾಟನೆ: ಬಿಜೆಪಿಯಿಂದ ಯಾವುದೇ ಪ್ರತಿಭಟನೆ ಇರಲ್ಲ ಎಂದ ಶಾಸಕ ಶ್ರೀವತ್ಸ

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ವೇಳೆ ಲೇಖಕಿ ಬಾನು ಮುಷ್ತಾಕ್‌ ನಡವಳಿಕೆ ನೋಡುತ್ತೇವೆ. ನಮ್ಮ ಧರ್ಮಕ್ಕೆ ಧಕ್ಕೆ ಬರುವ ರೀತಿ ನಡೆದುಕೊಂಡರೆ ಮುಂದಿನ ವಿಚಾರದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.

ನಾಳೆ ದಸರಾ ಉದ್ಘಾಟನೆ ಕುರಿತು ಮಾತನಾಡಿದ ಅವರು, ನಾವು ಬಾನು ಮುಷ್ತಾಕ್ ನಡವಳಿಕೆ ವಿರುದ್ಧ ಧ್ವನಿ ಎತ್ತಿದ್ದೇವೆ ನಾಡಹಬ್ಬ ದಸರಾ ದೇಶವೇ ನೋಡುವ ಹಬ್ಬ. ನಾಳೆ ನಮ್ಮೂರ ಹಬ್ಬ. ನಾವು ಅದರಲ್ಲಿ ಭಾಗಿಯಾಗುತ್ತೇವೆ. ನಾಳಿನ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗುತ್ತೇವೆ.

ಆದ್ದರಿಂದ ನಾಳೆ ಬಿಜೆಪಿಯಿಂದ ಯಾವುದೇ ಪ್ರತಿಭಟನೆ ಇರಲ್ಲ. ಉದ್ಘಾಟನೆ ವೇಳೆ ಬಾನು ಮುಷ್ತಾಕ್ ನಡವಳಿಕೆ ನೋಡುತ್ತೇವೆ. ನಮ್ಮ ಧರ್ಮಕ್ಕೆ ಧಕ್ಕೆ ಬರುವ ರೀತಿ ನಡೆದುಕೊಂಡರೆ ಮುಂದಿನ ವಿಚಾರದ ಬಗ್ಗೆ ತೀರ್ಮಾನ ಮಾಡುತ್ತೇವೆ. ಯಾವುದೇ ಪ್ರತಿಭಟನೆಯನ್ನೂ ನಾವು ಮಾಡಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

7 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

9 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

11 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago