ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮೈಸೂರು ಅರಮನೆ ಆವರಣದಲ್ಲಿಂದು ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದೇಶ-ವಿದೇಶ ಹಾಗೂ ನೆರೆ ರಾಜ್ಯ ಮತ್ತು ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಸರಾ ಪ್ರಯುಕ್ತ ಅಳವಡಿಸಲಾಗಿರುವ ದೀಪಾಲಂಕಾರವನ್ನು ಇನ್ನು 10 ರಿಂದ 12 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಈ ವರ್ಷ ಒಳ್ಳೆಯ ಮಳೆಯಾಗಿದೆ. ಜೊತೆಗೆ ಮೈಸೂರಿನಂತೆಯೇ ರಾಜ್ಯದ ಇನ್ನಿತರ ಭಾಗಗಳಲ್ಲಿ ದಸರಾ ಸಂಭ್ರಮವನ್ನು ಆಚರಣೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲಿಯೂ ಮೈಸೂರಿನಷ್ಟೇ ವಿಜೃಂಭಣೆಯಾಗಿ ದಸರಾ ಜರುಗುತ್ತಿದೆ ಎಂದರು.
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…
ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…