ಮೈಸೂರು ನಗರ

ಅವಹೇಳನಕಾರಿ ಪೋಸ್ಟ್‌: ಆರೋಪಿ ಒಂದು ದಿನ ಪೊಲೀಸ್‌ ಕಸ್ಟಡಿಗೆ

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಸಮೀಪ ಗಲಾಟೆಗೆ ಕಾರಣನಾಗಿದ್ದ ಆರೋಪಿ ಸತೀಶ್‌ ಅಲಿಯಾಸ್‌ ಪಾಂಡುರಂಗಗೆ ಒಂದು ದಿನ ಪೊಲೀಸ್‌ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಇಂದು (ಫೆ.14) ಪೊಲೀಸರು ಆರೋಪಿ ಸತೀಶನನ್ನು ಮೈಸೂರಿನ ಎರಡನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ಸರ್ಕಾರಿ ವಕೀಲೆ (ಎಪಿಪಿ) ಸವಿತಾ ಅವರು, ಆರೋಪಿಯನ್ನು ಐದು ದಿನ ಪೊಲೀಸ್‌ ಕಸ್ಟಡಿಗೆ ನೀಡಲು ಮನವಿ ಮಾಡಿದರು. ಇದಕ್ಕೆ ತೀವ್ರ ಆಕ್ರರೋಶ ವ್ಯಕ್ತಪಡಿಸಿದ ಆರೋಪಿ ಪರ ವಕೀಲ ಅ.ಮ.ಭಾಸ್ಕರ್‌ ಕೇವಲ ಮೂರು ಗಂಟೆ ಪೊಲೀಸ್‌ ಕಸ್ಟಡಿಗೆ ನೀಡುವಂತೆ ವಾದಿಸಿದರು.

ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಿ, ಘಟನೆಗೆ ಸಂಬಧಿಸಿದಂತೆ ತನಿಖೆ ನಡೆಸಿ ಎಂದು ನ್ಯಾಯಾಧೀಶರಾದ ಸರೋಜ ಅವರು ಆದೇಶ ಹೊರಡಿಸಿದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

6 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

6 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

7 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

7 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

7 hours ago