ಮೈಸೂರು ನಗರ

ಏಫ್‌ಐಆರ್‌ ಹಾಕಲು ವಿಳಂಬ ಮಾಡಿದ್ದೇ ಘಟನೆಗೆ ಕಾರಣ: ಅಬ್ದುಲ್‌ ಮಜೀದ್‌

ಮೈಸೂರು: ಅವಹೇಳನಕಾರಿ ಪೋಸ್ಟ್‌ ಸಂಬಂಧ ಆರೋಪಿ ವಿರುದ್ಧ ದೂರು ದಾಖಲಿಸಲು ವಿಳಂಬ ಮಾಡಿದ್ದೇ ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾರಣ ಎಂದು ಎಸ್‌ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಹೇಳಿದ್ದಾರೆ.

ಇಂದು (ಫೆ.13) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದಿನಿಂದಲೂ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಆರ್‌ಎಸ್‌ಎಸ್‌ ಕಾರ್ಯಕರ್ತರು ಮಾಡುತ್ತಾ ಬಂದಿದ್ದಾರೆ. ಈ ಘಟನೆಯೂ ಅದಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ಮೇಲೆ ಸಂಜೆ ಅದರೂ ಏಫ್‌ಐಆರ್‌ ಹಾಕದೇ ವಿಳಂಬ ಮಾಡಿದ್ದೇ ಗಲಭೆಗೆ ಕಾರಣವಾಯಿತು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸಿದ್ದೇವೆ. ಪೊಲೀಸರು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.

ಪ್ರತಾಪ ಸಿಂಹನ ಹೇಳಿಕೆಗೆ ಪ್ರತಿಕ್ರಿಯಿಸಿ, ಇನ್ನೊಬ್ಬರಿಗೆ ಬುದ್ಧಿ ಹೇಳುವ ನೈತಿಕತೆ ಇವರಿಗಿಲ್ಲ. ಈ ಘಟನೆಗೆ ಮೂಲ ಕಾರಣ ನಿಮ್ಮ ಕಾರ್ಯಕರ್ತನೆ ಎಂಬ ಮಾಹಿತಿ ಇದೆ. ಇದರ ಬಗ್ಗೆ ತನಿಖೆ ನಡೆಯಬೇಕಿದೆ. ತಪ್ಪಿತಸ್ಥರಿಗೆ ಕಾನೂನು ಕ್ರಮ ಆಗಲಿ. ಆದರರೆ ಒಬ್ಬನೇ ಅಮಾಯಕರರಿಗೆ ಅನ್ಯಾಯ ಆಗಬಾರದು ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 hour ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

2 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

2 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

2 hours ago