ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ. ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ನೀವು ಸಿಎಂ ಆಗಿರುವವರೆಗೂ ಎಫ್‌ಐಆರ್ ದಾಖಲಿಸಲು ಆಗಲ್ಲ. ಹಾಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…