Mysore
18
overcast clouds

Social Media

ಬುಧವಾರ, 28 ಜನವರಿ 2026
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ಅರ್ಚಕನಿಂದ ಅವಹೇಳನಕಾರಿ ಹೇಳಿಕೆ: ದೂರು ನೀಡಿದ ಎಂ.ಲಕ್ಷ್ಮಣ್‌

complint lakshman

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ನೀಡಿರುವ ಅರ್ಚಕನ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ದೂರು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಬೆಂಗಳೂರಿನ ಅರ್ಚಕನೊಬ್ಬ ಸಿಎಂ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಆ ಅರ್ಚಕನನ್ನ ಪೊಲೀಸರು ಬಂಧಿಸಬೇಕು. ಅಲ್ಲದೆ ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ವಕ್ತಾರ ಎಂ.ಜಿ.ಮೋಹನ್ ವಿರುದ್ಧವು ದೂರು ನೀಡಿದ್ದೇವೆ. ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನ ಈ ಇಬ್ಬರು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇನ್ನು ಮುಂದೆ ಸುಮ್ಮನೆ ಕೂರಲ್ಲ. ಸಿಎಂ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಪ್ರತಿಭಟಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!