complint lakshman
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ನೀಡಿರುವ ಅರ್ಚಕನ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದೂರು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಬೆಂಗಳೂರಿನ ಅರ್ಚಕನೊಬ್ಬ ಸಿಎಂ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಆ ಅರ್ಚಕನನ್ನ ಪೊಲೀಸರು ಬಂಧಿಸಬೇಕು. ಅಲ್ಲದೆ ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ವಕ್ತಾರ ಎಂ.ಜಿ.ಮೋಹನ್ ವಿರುದ್ಧವು ದೂರು ನೀಡಿದ್ದೇವೆ. ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನ ಈ ಇಬ್ಬರು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇನ್ನು ಮುಂದೆ ಸುಮ್ಮನೆ ಕೂರಲ್ಲ. ಸಿಎಂ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಪ್ರತಿಭಟಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ ಚಾಮರಾಜನಗರ: ಬಿಸಿಲ ತಾಪ…
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…