ಮೈಸೂರು ನಗರ

ನವೆಂಬರ್.‌1ರೊಳಗೆ ದೇವರಾಜ ಅರಸು ಪ್ರತಿಮೆ ಅನಾವರಣ ಮಾಡಬೇಕು: ಎಂಎಲ್‌ಸಿ ಎಚ್.ವಿಶ್ವನಾಥ್‌ ಆಗ್ರಹ

ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ ಪ್ರತಿಮೆ ಸಿದ್ಧವಾಗಿದ್ದರೂ ಅದನ್ನು ಅನಾವರಣ ಮಾಡಲು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡುತ್ತಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗಾಗಿ 92 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರು.

ಇದನ್ನು ಓದಿ: ದೇಶದೆಲ್ಲೆಡೆ ಬೀದಿನಾಯಿಗಳ ಹಾವಳಿ: ರಾಜ್ಯ ಸರ್ಕಾರಗಳಿಗೆ ನೋಟಿಸ್‌ ನೀಡಿದ ಸುಪ್ರೀಂಕೋರ್ಟ್‌

ಈಗ ಪ್ರತಿಮೆ ಸಿದ್ಧವಾಗಿದೆ. ಆದರೂ ಸಿಎಂ ಸಿದ್ದರಾಮಯ್ಯ ಮಾತ್ರ ಇದುವರೆಗೂ ಪ್ರತಿಮೆ ಅನಾವರಣ ಮಾಡಲು ಮನಸ್ಸು ಮಾಡುತ್ತಿಲ್ಲ. ನವೆಂಬರ್.‌1ರೊಳಗೆ ಅರಸು ಅವರ ಪ್ರತಿಮೆ ಅನಾವರಣ ಮಾಡಬೇಕು. ಇಲ್ಲದಿದ್ದರೇ ನಾವೇ ಪ್ರತಿಮೆ ಅನಾವರಣ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

13 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

13 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

14 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

14 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

14 hours ago