ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಕುರ್ಚಿ ಕಾದಾಟ ಕಾಂಗ್ರೆಸ್ ಆಂತರಿಕ ವಿಚಾರ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮದವರು ಏನು ಹೇಳುತ್ತಾರೆ ಅಷ್ಟೇ ಗೊತ್ತಿರುವುದು. ಆದರೆ, ಕಾದಾಟದಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ತಿ.ನರಸೀಪುರದಲ್ಲಿ ಕೆಎಸ್‌ಐಸಿ ಭೂಮಿಯನ್ನು ಕ್ರೀಡಾಂಗಣಕ್ಕೆ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ರಾಜ್ಯ ಸರ್ಕಾರ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ಕೆಎಸ್‌ಐಸಿ ಜಾಗವನ್ನು ಕೆಎಸ್‌ಐಸಿ ಅಭಿವೃದ್ಧಿಗೆ ಬಳಸಬೇಕು. ಇದು ನಮ್ಮ ಒತ್ತಾಯ, ಈ ಬಗ್ಗೆ ನಮ್ಮ ಹೋರಾಟ ಮಾಡುತ್ತೇವೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…