Distribution of prasada packets at Chamundi Hill on Ashada Fridays
ಮೈಸೂರು: ಈ ಬಾರಿ ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಪ್ರಸಾದದ ಪ್ಯಾಕೇಟ್ ವಿತರಣೆ ಮಾಡಲಾಗುತ್ತದೆ.
ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ಪ್ಯಾಕೇಟ್ ವಿತರಣೆ ಮಾಡಲಾಗುತ್ತದೆ.
ಪ್ರಸಾದ ಪ್ಯಾಕೇಟ್‌ನಲ್ಲಿ ಗೋಡಂಬಿ, ದ್ರಾಕ್ಷಿ, ಕಲ್ಲು ಸಕ್ಕರೆ, ಅಮ್ಮನವರ ಕುಂಕುಮವಿರಲಿದ್ದು, ಧರ್ಮ ದರ್ಶನದ ಸಾಲು ಹಾಗೂ ಮೆಟ್ಟಿಲು ಹತ್ತಿ ಬರುವ ಸಾರ್ವಜನಿಕರಿಗೆ ಈ ಪ್ಯಾಕೇಟ್ ವಿತರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನೂರಾರು ಸಿಬ್ಬಂದಿಗಳಿಂದ ಪ್ರಸಾದದ ಪ್ಯಾಕೇಟ್ ತಯಾರಿ ಕಾರ್ಯ ನಡೆಯುತ್ತಿದೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…