ಮೈಸೂರು ನಗರ

ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ: ಜನರ ಸಮಸ್ಯೆ ಆಲಿಸಿದ ಸಚಿವ ಎಚ್‌ಸಿಎಂ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿಂದು ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು.

ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ ಅವರು, ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು.

ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಹುಡುಕಿದ ಸಚಿವರು, ಇನ್ನುಳಿದ ಅಹವಾಲುಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮೈಸೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಎಲ್‌ಸಿ ಸಿ.ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

13 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

23 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

38 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

40 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

43 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

47 mins ago