ಮೈಸೂರು ನಗರ

ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಹಿನ್ನೆಲೆ: ಮಹಿಷನ ಪ್ರತಿಮೆ ಸುತ್ತಮುತ್ತ ನಿಷೇಧಾಜ್ಞೆ

ಮೈಸೂರು: ರಾಜ್ಯದ ಪ್ರಗತಿಪರ ಚಿಂತಕರು, ಮೈಸೂರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು, ದಲಿತ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಅಂಬೇಡ್ಕರ್‌ ಸಂಘಟನೆಗಳ ಸಹಯೋಗದೊಂದಿಗೆ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನು ಓದಿ: ಯುವ ದಸರೆಗೆ ವರ್ಣರಂಜಿತ ಚಾಲನೆ : ಮೋಡಿ ಮಾಡಿದ ಅರ್ಜುನ್‌ ಜನ್ಯ ಸಂಗೀತ

ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿರುವ ಮಹಿಷನ ಪ್ರತಿಮೆ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಹಿಷನ ಪ್ರತಿಮೆ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಟಾರ್ಪಲ್‌ನಲ್ಲಿ ಮಹಿಷನ ಪ್ರತಿಮೆ ಮುಚ್ಚಲಾಗಿದ್ದು, ಅಹಿತಕರ ಘಟನೆ ಜರುಗದಂತೆ ಖಾಕಿ ಕಟ್ಟೆಚ್ಚರ ವಹಿಸಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರಿಗೆ ಮತ್ತೊಂದು ಗರಿ: ಅತ್ಯಾಧುನಿಕ ತಾರಾಲಯ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ!

ಮೈಸೂರು: ಮೈಸೂರಿನ ವಿಜ್ಞಾನ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಗರಿ ಸೇರ್ಪಡೆಯಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ನಿರ್ಮಿಸಿರುವ ಅತ್ಯಾಧುನಿಕ ಟಿಲ್ಟೆಡ್‌…

8 hours ago

ಬೆಳ್ಳಿತೆರೆಗೆ ಸೋನಿಯಾ ಗಾಂಧಿ ಬದುಕಿನ ಕಥೆ! ಆತ್ಮಚರಿತ್ರೆ ಆಧರಿಸಿ ಸಿನಿಮಾ ಘೋಷಣೆ

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಇದೀಗ ಸಿನಿಮಾ ರೂಪದಲ್ಲಿ ಬರಲಿದೆ ಎಂದು ವರದಿಯಾಗಿದೆ. ನವೆಂಬರ್‌…

18 hours ago

ಹಾಸನಾಂಬ ಜಾತ್ರೆಯಲ್ಲಿ ದಾಖಲೆ! ₹29.55 ಕೋಟಿ ಆದಾಯ, 30 ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ

ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು…

18 hours ago

ಯುಪಿಐ ಬಳಕೆದಾರರಿಗೆ ರಿಲೀಫ್‌! ಸದ್ಯಕ್ಕಿಲ್ಲ ಎಂಡಿಆರ್‌ ಶುಲ್ಕ

ನವದೆಹಲಿ: ಯುಪಿಐ ಮೂಲಕ ಪಾವತಿ ಮಾಡುವವರಿಗೆ ಹಾಗೂ ವ್ಯಾಪಾರಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಯುಪಿಐ ವಹಿವಾಟುಗಳ ಮೇಲೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌,…

18 hours ago

ಚಳಿಗೆ ನಡುಗಿದ ದಾವಣಗೆರೆ! ಕನಿಷ್ಠ ತಾಪಮಾನ 10.3°C

ದಾವಣಗೆರೆ: ಕರ್ನಾಟಕದಲ್ಲಿ ಚಳಿಯ ಅನುಭವ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ…

18 hours ago

ಓದುಗರ ಪತ್ರ: ಮೇಲುಕೋಟೆ: ನಾಯಿಗಳ ಉಪಟಳ ನಿಯಂತ್ರಿಸಿ

ದಕ್ಷಿಣ ಬದರಿಕಾಶ್ರಮ ಎಂದೇ ಹೆಸರುವಾಸಿಯಾದ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಗೆ ಪ್ರತಿ ದಿನವೂ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಬರುತ್ತಾರೆ.…

18 hours ago