ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ.
ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮಿ (ಕನ್ನಡ), ಅಶೋಕ್ ರಾಜ್ ನಿರ್ದೇಶನದ ಯಾರೇ ನೀ ಯಾರೆ (ಕನ್ನಡ), ಪವನ್ ಎಸ್ ಪಿ. ನಿರ್ದೇಶನದ ಅನ್ವಾಂಟೆಡ್ ಕಿಡ್ (ಕನ್ನಡ),ದಿಲೀಪ್ ಕುಮಾರ್ ನಿರ್ದೇಶನದ ಪೊಲಾರ್ (ಕನ್ನಡ), ಸ್ಟ್ಯಾನಿ ಜೊಯ್ಸನ್ ನಿರ್ದೇಶನದ ತ್ರೀ ಕಾಲಂ (ಕನ್ನಡ), ಕೃತರ್ಥ್ ಮಂಡೆಕುಟ್ಟಂಡ ನಿರ್ದೇಶನದ ವರ್ತಕಳ್ಳಿ (ಕನ್ನಡ), ಸೂರಜ್ ಆರ್ ಶಂಕರ್ ನಿರ್ದೇಶನದ ತ್ರೆಡ್ಸ್ ಆಫ್ ಡೆಸ್ಟಿನಿ.. ಎ ಹ್ಯಾಪಿ ಡಿಸ್ಕವರಿ (ಕನ್ನಡ), ಜೀವನ್ ಗೌಡ ನಿರ್ದೇಶನದ ರಾಜ್ ಅಮ್ಮು (ಕನ್ನಡ), ರಘು ನಾಯಕ್ ನಿರ್ದೇಶನದ ಷಟ್ಪಥ (ಕನ್ನಡ) ಹಾಗೂ ಕನಕರಾಜ್ ಬಾಲಸುಬ್ರಮಣ್ಯಂ ನಿರ್ದೇಶನದ 99 (ತಮಿಳು) ಚಿತ್ರಗಳು ಪ್ರದರ್ಶನಗೊಳ್ಳಲಿದೆ ಎಂದು ದಸರಾ ಚಲನಚಿತ್ರ ಉಪ ಸಮಿತಿಯ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…