ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗುವ ಸಮರ್ಥ ಮತ್ತು ಸಾರ್ಥಕ ಬಜೆಟ್ ಎಂದು ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹೇಳಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ 16 ನೇ ಐತಿಹಾಸಿಕ ದಾಖಲೆಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್ ರಾಜ್ಯದ ಸಮಗ್ರ ಆರ್ಥಿಕ ಅಭಿವೃದ್ದಿಗೆ ಮುನ್ನುಡಿ ಬರೆದಂತಿದೆ. ಜೊತೆಗೆ ಜನರ ಜೀವನ ಗುಣಮಟ್ಟ ಸುಧಾರಿಸುವ ಬಜೆಟ್ ಇದಾಗಿದೆ ಎಂದು ಹೇಳಿದರು.
ಮನುಷ್ಯನಿಗೆ ಮೂಲಭೂತವಾಗಿ ಅಗತ್ಯವಿರುವ ಆರೋಗ್ಯ, ಶಿಕ್ಷಣ, ರಕ್ಷಣೆಗೆ ಒತ್ತು ನೀಡಿದ್ದು ಮಹಿಳೆಯರು, ಕಾರ್ಮಿಕರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ರೈತಾಪಿ ವರ್ಗದ ಸ್ನೇಹಿಯಾಗಿದೆ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…